ತುಮಕೂರು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ

ತುಮಕೂರು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by Yallamma G
14 ಜನವರಿ 2023 Others
Tags: MBBS

ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತುಮಕೂರು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ/ ಆರೋಗ್ಯ ವಿಸ್ತರಣಾ ಕೇಂದ್ರದಲ್ಲಿ ಖಾಲಿ ಇರುವ 20 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ಪ್ಯಾರಾಮೆಡಿಕಲ್ ಕೋರ್ಸ್ ಗೆ ಭೋದಕರ  ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು.  
* ಪ್ಯಾರಾಮೆಡಿಕಲ್ ಕೋರ್ಸ್ ನ ಭೋದಕರ ಹುದ್ದೆಗಳಿಗೆ ಸಂದರ್ಶನವು ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಯಲ್ಲಿ ದಿನಾಂಕ 16/01/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
* ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಸಂದರ್ಶನವು ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯ ಆವರಣದಲ್ಲಿ ದಿನಾಂಕ 18/01/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಹುದ್ದೆಯ ವಿವರ : 20  
- ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳು : 19
- ಪ್ಯಾರಾಮೆಡಿಕಲ್ ಕೋರ್ಸ್ ಗೆ ಭೋದಕರ ಹುದ್ದೆಗಳು : 1

Job Overview
No. of posts
20
Start Date
14 ಜನವರಿ 2023
End Date
16 ಜನವರಿ 2023
Employment Type
FULL_TIME
Organization
KPSC Vaani (Website)
Location
ತುಮಕೂರು ಜಿಲ್ಲಾ, KA,
Selection Procedure:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತುಮಕೂರು ಜಿಲ್ಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಹಾಗು ದಾಖಲಾತಿ ಪರಿಶೀಲನೆ ಮಾಡಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ M.Sc Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು. ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.