Loading..!

ತುಮಕೂರು ತಾಲೂಕ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಪದವಿ ಪಾಸಾದವರಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:17 ಮಾರ್ಚ್ 2022
not found

ತುಮಕೂರು ಜಿಲ್ಲೆಯ, ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ, ತಾಲೂಕ ಪಂಚಾಯತಿಗಳಲ್ಲಿ ಖಾಲಿ ಇರುವ 10 ಆಡಳಿತ ಸಹಾಯಕ  ಹುದ್ದೆಗಳನ್ನೂ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2022 ರೊಳಗೆ ಅರ್ಜಿ ಸಲ್ಲಿಸಬಹುದು.
ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸುವಾಗ ಛಾಯ ಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು 

No. of posts:  10

Comments