Loading..!

ಜಿಲ್ಲಾ ಪಂಚಾಯತ ತುಮಕೂರು ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Basavaraj Halli | Date:15 ಮಾರ್ಚ್ 2021
not found
ಜಿಲ್ಲಾ ಪಂಚಾಯತ ತುಮಕೂರು ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಾನವ ಸಂಪನ್ಮೂಲ ಸೇವೆ ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಈ ಕೆಳಗೆ ವಿವರಿಸಿದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನಿಗದಿಪಡಿಸಿದ ಕೊನೆಯ ದಿನಾಂಕವಾದ 30 ಮಾರ್ಚ್ 2021ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ವಿವರ :
ತಾಲೂಕು ತಾಂತ್ರಿಕ ಸಹಾಯಕರು (ತೋಟಗಾರಿಕೆ) - 2 
ತಾಲ್ಲೂಕು ತಾಂತ್ರಿಕ ಸಹಾಯಕರು (ಕೃಷಿ ಮತ್ತು ರೇಷ್ಮೆ) - 11  
ತಾಲ್ಲೂಕು ತಾಂತ್ರಿಕ ಸಹಾಯಕ (ಅರಣ್ಯ) - 3 
ಒಟ್ಟು ಹುದ್ದೆಗಳ ಸಂಖ್ಯೆ : 16 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ "ಅಭಿವೃದ್ಧಿ ಶಾಖೆ, ಎರಡನೇ ಮಹಡಿ, ಜಿಲ್ಲಾಪಂಚಾಯತ, ತುಮಕೂರು ಜಿಲ್ಲೆ" ಇಲ್ಲಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
No. of posts:  16

Comments