ತುಮಕೂರು ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
05 ಜುಲೈ 2022
Others
ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ, ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 07 ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/07/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 7
* ಲೋಡರ್ಸ್ - 06
* ಕ್ಲೀನರ್ಸ್ - 01
ಅರ್ಜಿ ಸಲ್ಲಿಸುವ ವಿಳಾಸ :
ತುಮಕೂರು ಜಿಲ್ಲಾಧಿಕಾರಿಗಳ ಜಿಲ್ಲಾ ನಗರಾಭಿವೃದ್ಧಿ ಕೋಶ,
ತುಮಕೂರು ಜಿಲ್ಲೆ ಚಿಕ್ಕಮಗಳೂರು.
Job Overview
- No. of posts
- 7
- Start Date
- 1 ಜುಲೈ 2022
- End Date
- 31 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ತುಮಕೂರು ಜಿಲ್ಲೆ, KA,
Selection Procedure:
ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಯಾವುದೇ ರೀತಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಿಲ್ಲ. ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
Age Limit:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ, ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.