Loading..!

ತುಮಕೂರು ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:31 ಮೇ 2023
not found
ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ, ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 54 ಆಫೀಸ್ ಅಸಿಸ್ಟಂಟ್, ಬ್ಲಾಕ್ ಕೋ-ಆರ್ಡಿನೇಟರ್, ಮ್ಯಾನೇಜರ್ ಮತ್ತು DEO ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

*ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಜೂನ್ 2ರಿಂದ ಜೂನ್ 7 ರವರೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ನೀಡಲಾಗಿದೆಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
No. of posts:  54

Comments

User ಜೂನ್ 1, 2023, 2:11 ಅಪರಾಹ್ನ
User ಜೂನ್ 1, 2023, 4:34 ಅಪರಾಹ್ನ