ತುಮಕೂರು ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Yallamma G
|
ತುಮಕೂರು ಜಿಲ್ಲೆಯ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
ತುಮಕೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ, ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 54 ಆಫೀಸ್ ಅಸಿಸ್ಟಂಟ್, ಬ್ಲಾಕ್ ಕೋ-ಆರ್ಡಿನೇಟರ್, ಮ್ಯಾನೇಜರ್ ಮತ್ತು DEO ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಜೂನ್ 2ರಿಂದ ಜೂನ್ 7 ರವರೆಗೆ ಅರ್ಜಿ ಸಲ್ಲಿಕೆಯ ದಿನಾಂಕವನ್ನು ನೀಡಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
Job Overview
No. of posts
54
Start Date
31 ಮೇ 2023
End Date
7 ಜೂನ್ 2023
Employment Type
FULL_TIME
Organization
KPSC Vaani (Website)
Location
ತುಮಕೂರು ಜಿಲ್ಲೆ, KA,
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.