Loading..!

ತುಮಕೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ನೇರ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:27 ಮೇ 2022
not found

ತುಮಕೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಘಟಕದಲ್ಲಿ ಖಾಲಿ ಇರುವ 51 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/06/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 30/05/2022
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ: 15/06/2022

No. of posts:  51

Comments

Mahendra Ag ಮೇ 31, 2022, 3:42 ಅಪರಾಹ್ನ