Loading..!

ತುಮಕೂರು ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ
Published by: Surekha Halli | Date:11 ಜುಲೈ 2020
not found
ತುಮಕೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಈ ಕೆಳಕಂಡ ಹುದ್ದೆಗಳನ್ನು ಷರತ್ತು ಮತ್ತು ನಿರ್ಬಂಧಗಳಿಗೊಳಪಟ್ಟು, ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಮ್ ರೋಸ್ಟರ್ ನಿಯಮ ಅನ್ವಯ ಆಯ್ಕೆ ಮಾಡಿಕೊಳ್ಳಲು ದಿನಾಂಕ : 22-07-2020 ರಂದು ನೇರ ಸಂದರ್ಶನವನ್ನು ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಗಳು ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಗಳ ಸಂಕೀರ್ಣ, ಅಮಾನಿಕೆರೆ ಮುಂಭಾಗ, ತುಮಕೂರು ಇಲ್ಲಿ ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಸದರಿ ನೇರ ಸಂದರ್ಶನದಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಲು ಸೂಚಿಸಿದೆ.
ಪ್ರಸ್ತುತ ಈ ನೇಮಕಾತಿಯಲ್ಲಿ 70ಕ್ಕೂ ಅಧಿಕ ವೈದ್ಯಕೀಯ & ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
No. of posts:  74

Comments

Hanumanth Hanu ಜುಲೈ 16, 2020, 9:36 ಪೂರ್ವಾಹ್ನ
Mahadevi Gopalpur ಜುಲೈ 16, 2020, 10:06 ಪೂರ್ವಾಹ್ನ
Shivu S Meti ಜುಲೈ 17, 2020, 10:11 ಪೂರ್ವಾಹ್ನ