ತುಮಕೂರು ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ

ತುಮಕೂರು ಜಿಲ್ಲಾ ಆರೋಗ್ಯ & ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ
Published by Surekha Halli
10 ಜುಲೈ 2020 Others
Tags: Degree PUC SSLC
ತುಮಕೂರು ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಲ್ಲಿ ಈ ಕೆಳಕಂಡ ಹುದ್ದೆಗಳನ್ನು ಷರತ್ತು ಮತ್ತು ನಿರ್ಬಂಧಗಳಿಗೊಳಪಟ್ಟು, ಗುತ್ತಿಗೆ ಆಧಾರದ ಮೇಲೆ ಮೆರಿಟ್ ಕಮ್ ರೋಸ್ಟರ್ ನಿಯಮ ಅನ್ವಯ ಆಯ್ಕೆ ಮಾಡಿಕೊಳ್ಳಲು ದಿನಾಂಕ : 22-07-2020 ರಂದು ನೇರ ಸಂದರ್ಶನವನ್ನು ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಗಳು ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಗಳ ಸಂಕೀರ್ಣ, ಅಮಾನಿಕೆರೆ ಮುಂಭಾಗ, ತುಮಕೂರು ಇಲ್ಲಿ ಆಹ್ವಾನಿಸಿದ್ದು ಆಸಕ್ತ ಅಭ್ಯರ್ಥಿಗಳು ಸದರಿ ನೇರ ಸಂದರ್ಶನದಲ್ಲಿ ಭಾಗವಹಿಸಿ ಅರ್ಜಿ ಸಲ್ಲಿಸಲು ಸೂಚಿಸಿದೆ. ಪ್ರಸ್ತುತ ಈ ನೇಮಕಾತಿಯಲ್ಲಿ 70ಕ್ಕೂ ಅಧಿಕ ವೈದ್ಯಕೀಯ & ಅರೆ ವೈದ್ಯಕೀಯ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
Job Overview
No. of posts
74
Start Date
10 ಜುಲೈ 2020
End Date
22 ಜುಲೈ 2020
Employment Type
FULL_TIME
Organization
KPSC Vaani (Website)
Location
KA,
Qualification:
- SSLC / PUC / MSW / BAMS / MBBS / GNM / ANM / B.Sc ನರ್ಸಿಂಗ್ ಪದವಿಧರರಿಗೆ ಉದ್ಯೋಗಾವಕಾಶ.

- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಈ ಕೂಡಲೇ ಡೌನ್ಲೋಡ್ ಮಾಡಿಕೊಳ್ಳಿ.
To Download afficial Notification
Related Tags: Degree PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.