ತುಮಕೂರು ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: PUC
Published by: Yallamma G
|
ತುಮಕೂರು ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ತುಮಕೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ   ಖಾಲಿ ಇರುವ 33 ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಏಪ್ರಿಲ್ 2024 ಸಂಜೆ 5 ಗಂಟೆಯೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಪಂಚಾಯತ್ ಕಾರ್ಯಾಲಯ ತುಮಕೂರು

Job Overview
No. of posts
33
Start Date
27 ಮಾರ್ಚ್ 2024
End Date
24 ಎಪ್ರಿಲ್ 2024
Employment Type
FULL_TIME
Organization
KPSC Vaani (Website)
Location
ತುಮಕೂರು, KA,
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ (PUC) ವಿದ್ಯಾರ್ಹತೆಯನ್ನು ಹಾಗೂ ಅಭ್ಯರ್ಥಿಗಳು ಸರ್ಟಿಫಿಕೇಷನ್ ಇನ್ ಲೈಬ್ರರಿ ಪ್ರಮಾಣ ಪತ್ರವನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. 
- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.