ತುಮಕೂರು ಜಿಲ್ಲಾ ಪಾಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ
ತುಮಕೂರು ಜಿಲ್ಲಾ ಪಾಂಚಾಯತಿಯಲ್ಲಿ ಖಾಲಿ ಇರುವ 5 ಆಡಳಿತ ಸಹಾಯಕ, ಲೆಕ್ಕ ಸಹಾಯಕ ಮತ್ತು ಬಹುಸಹಾಯಕ ಕೆಲಸಗಾರ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 21/06/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ:
* ಆಡಳಿತ ಸಹಾಯಕ - 01
* ಲೆಕ್ಕ ಸಹಾಯಕ - 01
* ಬಹುಸಹಾಯಕ ಕೆಲಸಗಾರ - 03
- No. of posts
- 5
- Start Date
- 17 ಜೂನ್ 2022
- End Date
- 21 ಜೂನ್ 2022
- Employment Type
- FULL_TIME
- Organization
- KPSC Vaani (Website)
- Location
- ತುಮಕೂರು ಜಿಲ್ಲಾ, KA,
Selection Procedure:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 10ನೇ ತರಗತಿ/B.Com/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit:
ಜೂನ್ 21,2022ರ ಅನ್ವಯ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.