Loading..!

ತುಮಕೂರು ಜಿಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 116 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
| Date:26 ಆಗಸ್ಟ್ 2019
not found
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತುಮಕೂರು ಜಿಲ್ಲೆಯ ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 116 ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳನ್ನು ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
No. of posts:  116
ನಿಮ್ಮ ದಿನನಿತ್ಯದ ಅವಶ್ಯಕತೆಯಾದ memory card ಮತ್ತು pendrive ಇತ್ಯಾದಿಗಳನ್ನೂ amazon ನಿಂದ ಖರೀದಿಸಿ

Comments