ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ (ಸೇವಕರು) ಮತ್ತು ಆದೇಶ ಜಾರಿಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

|
ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ (ಸೇವಕರು) ಮತ್ತು ಆದೇಶ ಜಾರಿಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ (ಸೇವಕರು) ಮತ್ತು ಆದೇಶ ಜಾರಿಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
Job Overview
Start Date
21 ಜನವರಿ 2019
End Date
20 ಫೆಬ್ರುವರಿ 2019
Last Payment
20 ಫೆಬ್ರುವರಿ 2019
Employment Type
FULL_TIME
Organization
KPSC Vaani (Website)
Location
ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕ, KA,
Qualification:
ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

ಶೀಘ್ರಲಿಪಿಕಾರ ಹುದ್ದೆಗಳಿಗೆ:- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.