Loading..!

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಕುರಿತ ಮಾಹಿತಿ

|
ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿನ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಈ ಕುರಿತ ಮಾಹಿತಿ
ತುಮಕೂರು ಜಿಲ್ಲಾ ನ್ಯಾಯಾಂಗ ಇಲಾಖೆಯಲ್ಲಿ ಖಾಲಿ ಇರುವ 13 ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ತಿಳಿಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 17,2019 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Job Overview
No. of posts
13
Start Date
18 ನವೆಂಬರ್ 2019
End Date
17 ಡಿಸೆಂಬರ್ 2019
Employment Type
FULL_TIME
Organization
KPSC Vaani (Website)
Location
ತುಮಕೂರು ಜಿಲ್ಲಾ ನ್ಯಾಯಾಂಗ ಇಲಾಖೆ, KA,
Selection Procedure:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸುವ ಎಸ್ ಎಸ್ ಎಲ್ ಸಿ(SSLC) ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು
Fee:
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 : ರೂಪಾಯಿ 100/-
* ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ,2ಬಿ,3ಎ,3ಬಿ : ರೂಪಾಯಿ 200/-
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಗರಿಷ್ಟ ವಯೋಮಿತಿಯ ವಿವರ ಇಂತಿವೆ:
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ: 40 ವರ್ಷ
* ಪ್ರವರ್ಗ 2ಎ,2ಬಿ,3ಎ,3ಬಿ: 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments