Loading..!

ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ
| Date:23 ಡಿಸೆಂಬರ್ 2019
not found
ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
SSLC ಉತ್ತೀರ್ಣರಾದ ಹಾಗೂ ಅದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ವಿಶೇಷಚೇತನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಹುದ್ದೆಗಳ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಖಾಲಿ ಇರುವ ಪಂಚಾಯಿತಿಯ ಮಾಹಿತಿಗಾಗಿ ವಿಶೇಷ ಚೇತನರಿಗಾಗಿ ಸೇವೆ ಸಲ್ಲಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ
ಕುಣಿಗಲ್ -9844078800
ಶಿರಾ - 6362947486
ಪಾವಗಡ - 9008293605
ತುರುವೇಕೆರೆ - 9243961224
ಅಥವಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ರೆಡ್ ಕ್ರಾಸ್ ಭವನ, ಅಶೋಕ ರಸ್ತೆ, ತುಮಕೂರು ಇಲ್ಲಿ ಸಂಪರ್ಕಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 20, 2020 ರಂದು ಕೊನೆಯ ದಿನಾಂಕವಾಗಿರುತ್ತದೆ.

Comments