ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ

ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ
23 ಡಿಸೆಂಬರ್ 2019 District Urban Development Cell
ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಪುನರ್ವಸತಿ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. SSLC ಉತ್ತೀರ್ಣರಾದ ಹಾಗೂ ಅದೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ವಿಶೇಷಚೇತನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈ ಹುದ್ದೆಗಳ ಅರ್ಜಿ ಸಲ್ಲಿಸಲು ಅರ್ಜಿ ನಮೂನೆ ಹಾಗೂ ಖಾಲಿ ಇರುವ ಪಂಚಾಯಿತಿಯ ಮಾಹಿತಿಗಾಗಿ ವಿಶೇಷ ಚೇತನರಿಗಾಗಿ ಸೇವೆ ಸಲ್ಲಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಕುಣಿಗಲ್ -9844078800 ಶಿರಾ - 6362947486 ಪಾವಗಡ - 9008293605 ತುರುವೇಕೆರೆ - 9243961224 ಅಥವಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ರೆಡ್ ಕ್ರಾಸ್ ಭವನ, ಅಶೋಕ ರಸ್ತೆ, ತುಮಕೂರು ಇಲ್ಲಿ ಸಂಪರ್ಕಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜನವರಿ 20, 2020 ರಂದು ಕೊನೆಯ ದಿನಾಂಕವಾಗಿರುತ್ತದೆ.
Job Overview
Start Date
23 ಡಿಸೆಂಬರ್ 2019
End Date
20 ಜನವರಿ 2020
Employment Type
FULL_TIME
Organization
KPSC Vaani (Website)
Location
ತುಮಕೂರು ಜಿಲ್ಲೆ, KA,
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.