Loading..!

ತುಮಕೂರು ಜಿಲ್ಲಾ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:31 ಜನವರಿ 2020
not found
ತುಮಕೂರು ಜಿಲ್ಲೆಯ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಅನುಷ್ಠಾನಕ್ಕಾಗಿ ಖಾಲಿ ಇರುವ ತಾಂತ್ರಿಕ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ತುಮಕೂರು ಜಿಲ್ಲಾ ಪಂಚಾ ಪಂಚಾಯಿತಿ ಅಧಿಸೂಚನೆ ಪ್ರಕಟಿಸಿದೆ

ಹುದ್ದೆಗಳ ವಿವರ :
ತಾಲ್ಲೂಕು ತಾಂತ್ರಿಕ ಸಹಾಯಕರು (ಸಿವಿಲ್) : 05 ಹುದ್ದೆಗಳು
ತಾಲೂಕು ಎಂಐಎಸ್ ಸಂಯೋಜಕರಗಳು : 02 ಹುದ್ದೆಗಳು
ತಾಲ್ಲೂಕು ತಾಂತ್ರಿಕ ಸಂಯೋಜಕರು : 02 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : 09

ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವ ದಿನಾಂಕ 01 ಫೆಬ್ರುವರಿ 2020 ರಿಂದ 15 ಫೆಬ್ರುವರಿ 2020 ವರೆಗೆ ಸ್ವೀಕರಿಸಲಾಗುತ್ತದೆ.
ಅರ್ಜಿ ಸ್ವೀಕರಿಸುವ ಸ್ಥಳ : "ಅಭಿವೃದ್ಧಿ ಶಾಖೆ, ಎರಡನೇ ಮಹಡಿ, ಜಿಲ್ಲಾ ಪಂಚಾಯತ ತುಮಕೂರು"
ಸಮಯ : ಕಚೇರಿ ಕೆಲಸದ ದಿನಗಳಂದು ಬೆಳಗ್ಗೆ 11:00 ರಿಂದ ಮಧ್ಯಾಹ್ನ 03:00 ಗಂಟೆ

ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲೀಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ ಅಥವಾ ಜಿಲ್ಲಾ ಪಂಚಾಯತ ತುಮಕೂರು ಇವರ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.
No. of posts:  9
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments

Shiva Kumar G ಫೆಬ್ರ. 4, 2020, 10:44 ಪೂರ್ವಾಹ್ನ