ತುಮುಕೂರು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:8 ಆಗಸ್ಟ್ 2021
![not found](/media/notifications/images/Department%20of%20Women%20and%20Child%20Development/ang_M4Qgvr1.jpg)
- ತುಮುಕೂರು ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 73 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 285 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 04-09-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 358
Comments