ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ 7 ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Job Overview
- No. of posts
- 7
- Start Date
- 19 ಜನವರಿ 2020
- End Date
- 15 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು,ಚಿಂತಾಮಣಿ, ಮಂಡ್ಯ (ಕರ್ನಾಟಕ), KA,
Selection Procedure:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
Qualification:
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೃಷಿ ವಿಜ್ಞಾನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಾಕ್ಟರಲ್ ಪದವಿ/ ಪಿ.ಹೆಚ್‌ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮತ್ತು ಹುದ್ದೆಗಳಗನುಗುಣವಾದ ಸೇವಾನುಭವ ಹೊಂದಿರಬೇಕು ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ.
Fee:
* ಸಾಮಾನ್ಯ ಅಭ್ಯರ್ಥಿಗಳು 2000/-ರೂ,
* OBC ಅಭ್ಯರ್ಥಿಗಳು 1000/-ರೂ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.
* ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
* OBC ಅಭ್ಯರ್ಥಿಗಳು 1000/-ರೂ ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.
* ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
to download APPLICATION FORM FOR RECRUITMENT OF DEANS / DIRECTOR OF EXTENSION /REGISTRAR
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.