ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Tags: Degree
Published by: Yallamma G | Date:28 ಮಾರ್ಚ್ 2025
not found

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇಲ್ಲಿ ಖಾಲಿ ಇರುವ 2 ಬ್ಯಾಕ್‌ಲಾಗ್ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ 28/4/2025 ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.


ಹುದ್ದೆಗಳ ವಿವರ : 
Agril. Engg : 1 
Plant Pathology : 1 


ಅರ್ಜಿ ಸಲ್ಲಿಸುವ ವಿಧಾನ :
ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ​
ಅರ್ಜಿ ನಮೂನೆಯನ್ನು ಭರ್ತಿ ಮಾಡಿ.​
ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. 


ಅರ್ಜಿ ಸಲ್ಲಿಸುವ ವಿಳಾಸ : 
ಕೃಷಿ ವಿಶ್ವವಿದ್ಯಾನಿಲಯ, ಬೆಂಗಳೂರು
ಆಡಳಿತ ಕಛೇರಿ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ
ಬೆಂಗಳೂರು-560065

Comments

*