Loading..!

ಕೃಷಿ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:13 ಡಿಸೆಂಬರ್ 2019
not found
ಈ ಹುದ್ದೆಗಳ ನೇಮಕಾತಿಗಾಗಿ ದಿನಾಂಕ 24 ಡಿಸೆಂಬರ್ 2019 ರಂದು ಬೆಳಿಗ್ಗೆ 10:00 ಡೀನ್ (ಕೃಷಿ) ರವರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಧಾರವಾಡ ಇಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಮೂಲ ಧಾಖಲಾತಿಗಳೊಂದಿಗೆ ಹಾಜರಾಗಲು ಸೂಚಿಸಲಾಗಿದೆ ಹಾಗೂ ಅಭ್ಯರ್ಥಿಗಳಿಗೆ ಮುಂಗಡವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವದಿಲ್ಲ ಬದಲಿಗೆ ನೇರವಾಗಿ ಸಂದರ್ಶನದಲ್ಲಿ ಭಾಗಿಯಾಗಬಹುದು.
ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ಮತ್ತು ಕೃಷಿ ವಿಶ್ವ ವಿದ್ಯಾಲಯ ಧಾರವಾಡ ಇಲ್ಲಿ ಇನ್ನು ವಿವಿಧ ಹುದ್ದೆಗಳಾದ ವಿಸಿಟಿಂಗ್ ಡಾಕ್ಟರ್, ಅರೆಕಾಲಿಕ ಉಪನ್ಯಾಸಕ, ಯಂಗ್ ಪ್ರೊಫೆಷಿಯಲ್, ಸಹಾಯಕ ಪ್ರಾಧ್ಯಾಪಕರ(ಅರಣ್ಯ) ಸೇರಿ ವಿವಿಧ ಹುದ್ದೆಗಳಿಗೆ ವಿವಿಧ ದಿನಾಂಕಗಳಂದು ನೇಮಕಾತಿ ನಡೆಯುತ್ತಿದ್ದು ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಯೂನಿವರ್ಸಿಟಿ ಆಫ್ ಅಗ್ರಿಕಲ್ಚರ್ ಸೈನ್ಸ್ ನ ಅದಿಕ್ರುತ ಜಾಲತಾಣಕ್ಕೆ ಭೇಟಿ ನೀಡಿ ಅಧಿಸೂಚನೆಗಳನ್ನು ಗಮನಿಸಬಹುದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments