ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಗ್ರಂಥಾಲಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
23 ನವೆಂಬರ್ 2019 Others
ಧಾರವಾಡ ಕೃಷಿ ವಿಶ್ವವಿದ್ಯಾಲಯವು 4 ಗ್ರಂಥಾಲಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ ಡಿಸೆಂಬರ್ 16, 2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ನಡೆಯುವ ದಿನಾಂಕ: ಡಿಸೆಂಬರ್ 16,2019 ಸಂದರ್ಶನ ನಡೆಯುವ ಸ್ಥಳ : ಗ್ರಂಥಪಾಲಕರ ಕೊಠಡಿ, ಕೃವಿವಿ ಗ್ರಂಥಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡ-580005
Job Overview
No. of posts
4
Start Date
23 ನವೆಂಬರ್ 2019
End Date
16 ಡಿಸೆಂಬರ್ 2019
Employment Type
FULL_TIME
Organization
KPSC Vaani (Website)
Location
ಕೃಷಿ ವಿಶ್ವವಿದ್ಯಾಲಯ, ಧಾರವಾಡ, KA,
Qualification:
ಈ ಹುದ್ದೆಗಳಿಗೆ ಗ್ರಂಥಾಲಯ ಹಾಗೂ ಮಾಹಿತಿ ವಿಜ್ಞಾನದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ
(ಎಂ.ಎಲ್‌.ಐ.ಎಸ್ಸಿ./ಎಂ.ಲಿಬ್.ಎಸ್ಸಿ.)ಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶಕ್ಕೆ ಹಾಜರಾಗಬಹುದು.
Fee:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿಲ್ಲ.
Age Limit:
ಧಾರವಾಡ ಕೃಷಿ ವಿಶ್ವವಿದ್ಯಾಲಯ ನೇಮಕಾತಿ ನಿಯಮಗಳಿಗನುಸಾರ ವಯೋಮಿತಿಯನ್ನು ನಿಗದಿಪಡಿಸಲಾಗಿದೆ ಈ ಕುರಿತ ಮಾಹಿತಿಗೆ ಅಧಿಸೂಚನೆಯನ್ನು ಗಮನಿಸಿ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.