ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ 2019-20 ನೇ ಸಾಲಿಗೆ 2 ವರ್ಷದ ಡಿಪ್ಲೋಮಾ (ಕೃಷಿ) ಹಾಗೂ ಡಿಪ್ಲೋಮಾ (ಅರಣ್ಯ) ಕೋರ್ಸುಗಳಿಗೆ ಪ್ರವೇಶ ಕುರಿತು.
|
Job Overview
- No. of posts
- 225
- Start Date
- 4 ಜೂನ್ 2019
- End Date
- 26 ಜೂನ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಡಿಪ್ಲೋಮಾ (ಕೃಷಿ/ಅರಣ್ಯ) ಕೋರ್ಸ್‍ಗೆ ಪ್ರವೇಶವನ್ನು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇರೆಗೆ ಸರಕಾರದ ಮೀಸಲಾತಿ ಆದೇಶದಂತೆ ಕೌನ್ಸಿಲಿಂಗ್ ಮೂಲಕ ಮೆರಿಟ್ ಆಧರಿಸಿ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುವುದು
Qualification:
ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಡಿಪ್ಲೋಮಾ (ಕೃಷಿ) ಹಾಗೂ ಡಿಪ್ಲೋಮಾ (ಅರಣ್ಯ) ಕೋರ್ಸುಗಳಿಗೆ ಪ್ರವೇಶವನ್ನು ಕೋರುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯೊಂದಿಗೆ ಕನ್ನಡ ಒಂದು ವಿಷಯವನ್ನು ಕಡ್ಡಾಯವಾಗಿ ಓದಿ ಕನಿಷ್ಠ ಶೇ. 45 ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು. (ಪ.ಜಾತಿ/ಪ.ಪಂಗಡ/ಪ್ರ.ವರ್ಗ-1 ರ ಅಭ್ಯರ್ಥಿಗಳು ಶೇ. 40 ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು).
Fee:
ಅರ್ಜಿ ಶುಲ್ಕ ಡಿಪ್ಲೋಮಾ ಕೋರ್ಸಿಗೆ ರೂ. 400/- (ಪ.ಜಾತಿ/ಪ.ಪಂಗಡ/ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.200/-).
ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲೆಗಳೊಂದಿಗೆ ಹಾಗೂ ನಿಗದಿತ ಶುಲ್ಕದ ಡಿಡಿ ಯನ್ನು
‘‘ The Comptroller, UAS, Dharwad ’’ ಇವರ ಹೆಸರಿನಲ್ಲಿ ಪಡೆದು,
ಕುಲಸಚಿವರು,
ಕೃಷಿ ಕುಲಸಚಿವರು,
ಕೃಷಿ ವಿಶ್ವವಿದ್ಯಾಲಯ, ಕೃಷಿನಗರ,
ಧಾರವಾಡ – 580 005
ಇವರಿಗೆ ದಿನಾಂಕ 26.06.2019 ರ ಸಾಯಂಕಾಲ 5.00 ಘಂಟೆ ಒಳಗೆ ತಲುಪುವಂತೆ ಸಲ್ಲಿಸಬೇಕು ಹಾಗೂ ತಾವು ಅರ್ಜಿಯಲ್ಲಿ ನಮೂದಿಸಿದ ಪ್ರಮಾಣ ಪತ್ರಗಳ ನಕಲು ಪ್ರತಿ ಮತ್ತು ಮೂಲ (Original) DD ಯನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಭರ್ತಿ ಮಾಡಿದ ಅರ್ಜಿಗಳನ್ನು ಎಲ್ಲಾ ದಾಖಲೆಗಳೊಂದಿಗೆ ಹಾಗೂ ನಿಗದಿತ ಶುಲ್ಕದ ಡಿಡಿ ಯನ್ನು
‘‘ The Comptroller, UAS, Dharwad ’’ ಇವರ ಹೆಸರಿನಲ್ಲಿ ಪಡೆದು,
ಕುಲಸಚಿವರು,
ಕೃಷಿ ಕುಲಸಚಿವರು,
ಕೃಷಿ ವಿಶ್ವವಿದ್ಯಾಲಯ, ಕೃಷಿನಗರ,
ಧಾರವಾಡ – 580 005
ಇವರಿಗೆ ದಿನಾಂಕ 26.06.2019 ರ ಸಾಯಂಕಾಲ 5.00 ಘಂಟೆ ಒಳಗೆ ತಲುಪುವಂತೆ ಸಲ್ಲಿಸಬೇಕು ಹಾಗೂ ತಾವು ಅರ್ಜಿಯಲ್ಲಿ ನಮೂದಿಸಿದ ಪ್ರಮಾಣ ಪತ್ರಗಳ ನಕಲು ಪ್ರತಿ ಮತ್ತು ಮೂಲ (Original) DD ಯನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು. ತಡವಾಗಿ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
Age Limit:
ದಿನಾಂಕ 26.06.2019 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.