Loading..!

ಕೃಷಿ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಅರೆಕಾಲಿಕ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
Tags: PG
Published by: Hanamant Katteppanavar | Date:8 ಡಿಸೆಂಬರ್ 2020
not found
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಖಾಲಿ ಇರುವ ಅರೆಕಾಲಿಕ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳ ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಇದೆ ದಿನಾಂಕ 09 ಡಿಸೆಂಬರ 2020ಕ್ಕೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
No. of posts:  3

Comments