ಕೃಷಿ ವಿಶ್ವವಿದ್ಯಾಲಯ ಧಾರವಾಡ ಇಲ್ಲಿ ಅರೆಕಾಲಿಕ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಖಾಲಿ ಇರುವ ಅರೆಕಾಲಿಕ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳ ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಇದೆ ದಿನಾಂಕ 09 ಡಿಸೆಂಬರ 2020ಕ್ಕೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
Job Overview
- No. of posts
- 3
- End Date
- 9 ಡಿಸೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
- ಹುದ್ದೆಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗೆ ಅನುಸಾರವಾಗಿ ಅಭ್ಯರ್ಥಿಗಳು ಎಂ,ಎಸ್ಸಿ ಅಗ್ರಿ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಬಹುದು.
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
PG
Comments