ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | ನೇರ ಸಂದರ್ಶನ
Published by: Basavaraj Halli | Date:13 ಫೆಬ್ರುವರಿ 2021
ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಇಲ್ಲಿ ಖಾಲಿ ಇರುವ ಜೈವಿಕ ತಂತ್ರಜ್ಞಾನ ವಿಭಾಗದ ಶಿಕ್ಷಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 22, 2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಸೂಕ್ತ ವಿವರಗಳನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 22, 2021ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.
ಕಚೇರಿ ವಿಳಾಸ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಧಾರವಾಡ.
Comments