ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ | ನೇರ ಸಂದರ್ಶನ
Published by Basavaraj Halli
13 ಫೆಬ್ರವರಿ 2021
Others
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಸೂಕ್ತ ವಿವರಗಳನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 22, 2021ರಂದು ಬೆಳಿಗ್ಗೆ 11 ಗಂಟೆಗೆ ಕಚೇರಿಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬಹುದು.
ಕಚೇರಿ ವಿಳಾಸ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಧಾರವಾಡ.
Job Overview
- End Date
- 22 ಫೆಬ್ರುವರಿ 2021
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವದು
Qualification:
ಈ ಹುದ್ದೆಯ ಸಂದರ್ಶನಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಬಯೋಟೆಕ್ನಾಲಜಿ/ಮಾಲಿಕ್ಯುಲರ್ ಬಯೋಲಜಿ ಮತ್ತು ಬಯೋಟೆಕ್ನಾಲಜಿಯಲ್ಲಿ ಪಿಹೆಚ್.ಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.