ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
05 ನವೆಂಬರ್ 2022
Others
State
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 21/04/2022 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಯಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
ಡೀನ್(ಕೃಷಿ) ರವರ ಕಛೇರಿ,
ಕೃಷಿ ವಿಶ್ವವಿದ್ಯಾಲಯ ಧಾರವಾಡ.
Job Overview
- No. of posts
- 1
- Start Date
- 5 ನವೆಂಬರ್ 2022
- End Date
- 17 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.