ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
18 ನವೆಂಬರ್ 2022 Others State

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ 5 ಯಂಗ್, ಪ್ರೊಫೇಸಿನಲ್, ರಿಸರ್ಚ್ ಅಸೋಸಿಯೇಟ್ ಮತ್ತು ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಂದರ್ಶನಕ್ಕೆ ಹೋಗುವಾಗ ತೆಗೆದುಕೊಂಡು ಹೋಗಬೇಕು ಮುಂಚಿತವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 30/11/2022 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.   

ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
Office of the Assoc. 
Director of Research (HQ)
Krishinagar, Dharwad-580 005

ಹುದ್ದೆಗಳ ವಿವರ : 05
* Young Profesional -1
* Research Associate : 3
* Senior Research Fellow : 1

Job Overview
No. of posts
5
Start Date
18 ನವೆಂಬರ್ 2022
End Date
30 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಆಯ್ಕೆಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು M.Sc(Agri.) in Agronomy ಅಥವಾ Ph.D. in Agronomy ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.