ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 13/12/2022 ರೊಳಗಾಗಿ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 5
ಇಂಫಾರ್ಮೇಶನ್ ಯಾಂಡ್ ಕಮ್ಯೂನಿಕೇಷನ್ ಟೆಕ್ನಾಲಜಿ -1
ಕಮ್ಯೂನಿಕೇಷನ್ ಸ್ಕಿಲ್ಸ್ ಇನ್ ಇಂಗ್ಲಿಷ್ ಯಾಂಡ್ ಪೆರ್ಸನಾಲಿಟಿ - 1
ಕನ್ನಡ ಕೃಷಿ/ ಕನ್ನಡ ಭಾಷೆ - 1
ಹ್ಯೂಮನ್ ವ್ಯಾಲ್ಯೂವ್ ಯಾಂಡ್ ಎಥಿಕ್ಸ್ - 1
ಸ್ಟಾಟಿಸ್ಟಿಕಲ್ ಮೆಥೆಡ್ಸ್ ಫಾರ್ ಅಪ್ಪ್ಲೈಡ್ ಸೈನ್ಸ್ - 1
ಸಂದರ್ಶನ ನಡೆಯುವ ಸ್ಥಳ : 13/12/2022 ರಂದು ಬೆಳಗ್ಗೆ 11:00 ಗಂಟೆಗೆ ಡೀನ್ ಅರಣ್ಯ ಮಹಾವಿದ್ಯಾಲಯ
ಶಿರಸಿಯವರ ಕಾರ್ಯಾಲಯದಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.
- No. of posts
- 5
- Start Date
- 7 ಡಿಸೆಂಬರ್ 2022
- End Date
- 13 ಡಿಸೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯುಜಿಸಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್, ಇಂಗ್ಲಿಷ್, ಕನ್ನಡ, ಅಗ್ರಿಕಲ್ಚರಲ್ ಸ್ಟಾಟಿಸ್ಟಿಕ್ಸ್ ಮತ್ತು ಸಮಾಜ ಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ನಿಯಮಾನುಸಾರವಾಗಿ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.