ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ.

Published by: Yallamma G
|
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ.

ಕೃಷಿ ವಿಶ್ವವಿದ್ಯಾಲಯ ಧಾರವಾಡ, ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ ವಿಜಯಪುರದಲ್ಲಿ "ಗ್ರಾಮೀಣ ಕೃಷಿ ಮೌಸಮ್ ಸೇವಾ (GKMS)" ಎಂಬ ಯೋಜನಾ ಅಡಿಯಲ್ಲಿ ಖಾಲಿ ಇರುವ ತಾಂತ್ರಿಕ ಅಧಿಕಾರಿ ಹುದ್ದೆಯನ್ನು ತಾತ್ಕಾಲಿಕವಾಗಿ ಒಂದು ವರ್ಷದವರೆಗೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 09/03/2022 ರಂದು ಮಧ್ಯಾಹ್ನ 2:00 ಘಂಟೆಗೆ  ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
ಸಹ ಸಂಶೋಧನಾ ನಿರ್ದೇಶಕರು, 
ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರ, 
ವಿಜಯಪುರ.

Job Overview
No. of posts
1
Start Date
4 ಮಾರ್ಚ್ 2022
End Date
9 ಮಾರ್ಚ್ 2022
Employment Type
FULL_TIME
Organization
KPSC Vaani (Website)
Location
ವಿಜಯಪುರ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸಲು  Post graduation in Agrometeorology ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.