ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಖಾಲಿ ಇರುವ ವಿಷಯ ತಜ್ಞ ಮತ್ತು ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವ್ಯವಸ್ಥಾಪಕ ಸೇರಿ 9 ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 21/04/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕಚೇರಿಯ ವಿಳಾಸ :
The Rigistrar University of Agricultural Science,
Dharwad-580005
ಹುದ್ದೆಗಳ ವಿವರ : 09
Subject Matter Specialist Agronomy : 01
Subject Matter Specialist Horticulture :02
Subject Matter Specialist Home Science : 03
Farm Manager : 03
- No. of posts
- 9
- Start Date
- 5 ಎಪ್ರಿಲ್ 2022
- End Date
- 21 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
Qualification:
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 600/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 300/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.