ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
13 ಏಪ್ರಿಲ್ 2022 Others State

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಯೋಗ ಶಿಕ್ಷಕರು, ದೈಹಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ, ಕೃಷಿ ವಿಸ್ತರಣಾ ಶಿಕ್ಶಣ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ 3 ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಸಂದರ್ಶನ ನಡೆಯುವ ದಿನಾಂಕಗಳು :
ಯೋಗ ಶಿಕ್ಷಕರು ಹುದ್ದೆಗೆ ದಿನಾಂಕ 22/04/2022 ರಂದು 12:00 ಘಂಟೆಗೆ 
ದೈಹಿಕ ಶಿಕ್ಷಣ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ದಿನಾಂಕ 18/04/2022 ರಂದು 12:00 ಘಂಟೆಗೆ 
ಕೃಷಿ ವಿಸ್ತರಣಾ ಶಿಕ್ಶಣ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ದಿನಾಂಕ 18/04/2022 ರಂದು 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ :
ಯೋಗ ಶಿಕ್ಷಕರು ಹುದ್ದೆಗ
ಡೀನ್ (ಸ್ನಾತಕೋತ್ತರ) ಕಛೇರಿ,
ಕೃಷಿ ವಿಶ್ವವಿದ್ಯಾನಿಲಯ, ಧಾರವಾಡ.

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ,
ಡೀನ್ (ಸ್ನಾತಕೋತ್ತರ) ಕಛೇರಿ
ಕೃಷಿ ವಿಶ್ವವಿದ್ಯಾನಿಲಯ,ಹನುಮನಮಟ್ಟಿ.

ಹುದ್ದೆಗಳ ವಿವರ : 03
ಯೋಗ ಶಿಕ್ಷಕರು : 01
ಸಹಾಯಕ ಪ್ರಾಧ್ಯಾಪಕ : 02

Job Overview
No. of posts
3
Start Date
13 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು M.Sc.in yoga, MD in Physical Education, MD in Agricultural Extension Education ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.