ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
06 ಜುಲೈ 2022 Others

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಸಂದರ್ಶನ ನಡೆಯುವ ದಿನಾಂಕಗಳು :
ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ದಿನಾಂಕ 15/07/2022 ರಂದು 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, 
ಧಾರವಾಡ.

Job Overview
No. of posts
2
Start Date
6 ಜುಲೈ 2022
End Date
15 ಜುಲೈ 2022
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MBA/ P.hd/ M.Com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.