ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
04 ಅಕ್ಟೋಬರ್ 2022 Others State

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ತಾತ್ಕಾಲಿಕ ಅವಧಿಯವರೆಗೆ ನೇಮಕ ಮಾಡಿಕೊಳ್ಳಲು  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 14-10-2022 ರಂದು ಬೆಳ್ಳಿಗೆ 11 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ. ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಅರ್ಜಿಗಳನ್ನು ಮುಂಗಡವಾಗಿ ಕಳುಹಿಸಬಾರದು. 

ಸಂದರ್ಶನ ನಡೆಯುವ ಸ್ಥಳ :
ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಧಾರವಾಡ.

Job Overview
No. of posts
2
Start Date
3 ಅಕ್ಟೋಬರ್ 2022
End Date
14 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು M.Sc ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.