Loading..!

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:24 ಅಕ್ಟೋಬರ್ 2022
not found
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಫೀಲ್ಡ್ ವರ್ಕರ್ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ04/11/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 04/11/2022 ರಂದು ಮುಂಜಾನೆ 10:30 ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ

ಸಂದರ್ಶನ ನಡೆಯುವ ವಿಳಾಸ :

ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವ ವಿದ್ಯಾಲಯ, 

ಧಾರವಾಡ.
No. of posts:  1

Comments