ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

Published by: Yallamma G
|
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಫೀಲ್ಡ್ ವರ್ಕರ್ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 04/11/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 04/11/2022 ರಂದು ಮುಂಜಾನೆ 10:30 ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ
ಸಂದರ್ಶನ ನಡೆಯುವ ವಿಳಾಸ :
ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವ ವಿದ್ಯಾಲಯ, 
ಧಾರವಾಡ.
Job Overview
No. of posts
1
Start Date
23 ಅಕ್ಟೋಬರ್ 2022
End Date
4 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗೆ  ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು  ಪದವಿ ವಿದ್ಯಾರ್ಹತೆಯನ್ನು (Forestry / Agriculture / Horticulture) ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.