ಕೃಷಿ ವಿಶ್ವವಿದ್ಯಾಲಯ ಧಾರವಾಡ(UAS)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:7 ಜನವರಿ 2022
not found

ಕೃಷಿ ವಿಶ್ವವಿದ್ಯಾಲಯ ಧಾರವಾಡ ಪಶು ವಿಜ್ಞಾನ ವಿಭಾಗದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ 176 ದಿನಗಳ ಅವಧಿಗೆ ಮೀರದಂತೆ ತಾತ್ಕಾಲಿಕ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ10/01/2022 ರಂದು  ಸಂದರ್ಶನದಲ್ಲಿ ಭಾಗವಹಿಸಬಹುದಾಗಿರುತ್ತದೆ.


ಸಂದರ್ಶನ ನಡೆಯುವ ಸ್ಥಳ: 
ಡೀನ್ (ಕೃಷಿ), 
ಕೃಷಿ ಮಹಾವಿದ್ಯಾಲಯ,
ಧಾರವಾಡ.

No. of posts:  1

Comments

*
   
Saddhamhusen Husen ಜನ. 8, 2022, 3:56 ಅಪರಾಹ್ನ