ಕೃಷಿ ವಿಶ್ವವಿದ್ಯಾಲಯ ಧಾರವಾಡ(UAS)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೃಷಿ ವಿಶ್ವವಿದ್ಯಾಲಯ ಧಾರವಾಡ(UAS)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
07 ಜನವರಿ 2022 Others State

ಕೃಷಿ ವಿಶ್ವವಿದ್ಯಾಲಯ ಧಾರವಾಡ ಪಶು ವಿಜ್ಞಾನ ವಿಭಾಗದಲ್ಲಿ ಖಾಲಿ ಇರುವ ಅರೆಕಾಲಿಕ ಉಪನ್ಯಾಸಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ 176 ದಿನಗಳ ಅವಧಿಗೆ ಮೀರದಂತೆ ತಾತ್ಕಾಲಿಕ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10/01/2022 ರಂದು  ಸಂದರ್ಶನದಲ್ಲಿ ಭಾಗವಹಿಸಬಹುದಾಗಿರುತ್ತದೆ.

ಸಂದರ್ಶನ ನಡೆಯುವ ಸ್ಥಳ: 
ಡೀನ್ (ಕೃಷಿ), 
ಕೃಷಿ ಮಹಾವಿದ್ಯಾಲಯ,
ಧಾರವಾಡ.

Job Overview
No. of posts
1
Start Date
7 ಜನವರಿ 2022
End Date
10 ಜನವರಿ 2022
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.Sc./ MV.Sc./ Ph.D in Animal Science/ Veterinary Science ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.