ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಬೋಧಕರು ಮತ್ತು ಯಂಗ್ ಪ್ರೊಫೆಷನಲ್ ಸೇರಿದಂತೆ ವಿವಿಧ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಕೃಷಿ ವಿಶ್ವವಿದ್ಯಾಲಯ ಧಾರವಾಡದ ಅಧೀನದಲ್ಲಿ ಬರುವ ಕೃಷಿ ವಿಜ್ಞಾನಕೇಂದ್ರ ದಾರವಾಡದಲ್ಲಿ ಯಂಗ್ ಪ್ರೊಫೆಷನಲ್ I ಮತ್ತು ಯಂಗ್ ಪ್ರೊಫೆಷನಲ್ II ಹುದ್ದೆಗಳಿಗೆ ದಿನಾಂಕ 17/10/2023 ರಂದು ಮುಂಜಾನೆ 10:30 ಘಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಂದರ್ಶನ ನಡೆಯಲಿದೆ.
- ಕೃಷಿ ವಿಶ್ವವಿದ್ಯಾಲಯ ಧಾರವಾಡದ ಕೃಷಿ ವ್ಯವಹಾರ ನಿರ್ವಹಣೆ ವಿಭಾಗದಲ್ಲಿ ಅರೆಕಾಲಿಕ ಉಪನ್ಯಾಸಕರ ಹುದ್ದೆಗಳಿಗೆ ದಿನಾಂಕ 16/10/2023 ರಂದು ಮುಂಜಾನೆ 11:00 ಘಂಟೆಗೆ ಡೀನ್ ಕಚೇರಿ, ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಂದರ್ಶನ ನಡೆಯಲಿದೆ.
- ಕೃಷಿ ಮಹಾವಿದ್ಯಾಲಯ ವಿಜಯಪುರದ ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ದಿನಾಂಕ 17/10/2023 ರಂದು ಮುಂಜಾನೆ 10:30 ಘಂಟೆಗೆ ಡೀನ್, ಕೃಷಿ ವಿಶ್ವವಿದ್ಯಾಲಯ ವಿಜಯಪುರದಲ್ಲಿ ಸಂದರ್ಶನ ನಡೆಯಲಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
- Start Date
- 6 ಅಕ್ಟೋಬರ್ 2023
- End Date
- 17 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು MA/ Bsc/ M.Sc/ M.Com/ Ph.D ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. ಕನಿಷ್ಠ 2-3 ವರ್ಷಗಳ ವೃತ್ತಿ ಅನುಭವನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.