ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:13 ಡಿಸೆಂಬರ್ 2023
![not found](/media/notifications/images/Others/UAS_Y77DHIj.jpg)
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ06 ರಿಸರ್ಚ್ ಅಸೋಸಿಯೇಟ್ ಮತ್ತು ಜೂನಿಯರ್ ರಿಸರ್ಚ್ ಫೆಲೋ (ಜೆ ಆರ್ ಎಫ್) ಸೇರಿದಂತೆ ವಿವಿಧ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 20/ಡಿಸೆಂಬರ್/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 06
ರಿಸರ್ಚ್ ಅಸೋಸಿಯೇಟ್ - 01
ಜೂನಿಯರ್ ರಿಸರ್ಚ್ ಫೆಲೋ - 05
ಸಂದರ್ಶನ ನಡೆಯುವ ಸ್ಥಳ :
Office of Dean.(agriculture)
agriculture University, Dharwad, Karnataka
No. of posts: 6
Comments