ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ 06 ರಿಸರ್ಚ್ ಅಸೋಸಿಯೇಟ್ ಮತ್ತು ಜೂನಿಯರ್ ರಿಸರ್ಚ್ ಫೆಲೋ (ಜೆ ಆರ್ ಎಫ್) ಸೇರಿದಂತೆ ವಿವಿಧ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 20/ಡಿಸೆಂಬರ್/2023 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 06
ರಿಸರ್ಚ್ ಅಸೋಸಿಯೇಟ್ - 01
ಜೂನಿಯರ್ ರಿಸರ್ಚ್ ಫೆಲೋ - 05
ಸಂದರ್ಶನ ನಡೆಯುವ ಸ್ಥಳ :
Office of Dean.(agriculture)
agriculture University, Dharwad, Karnataka
- No. of posts
- 6
- Start Date
- 13 ಡಿಸೆಂಬರ್ 2023
- End Date
- 20 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ M.Sc/ Ph.D ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.