ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
16 ಡಿಸೆಂಬರ್ 2024 Others Important
Tags: Degree

ಕೃಷಿ ಮಹಾವಿದ್ಯಾಲಯ ಧಾರವಾಡ,ಕೃಷಿ ಮಹಾವಿದ್ಯಾಲಯ ವಿಜಯಪುರದಲ್ಲಿ ಖಾಲಿ ಇರುವ ವಿವಿಧ ಗ್ರಂಥಾಲಯ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು. ಸೇವಾ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
2
Start Date
16 ಡಿಸೆಂಬರ್ 2024
End Date
20 ಡಿಸೆಂಬರ್ 2024
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 20 ಡಿಸೆಂಬರ್ 2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ 


ಸಂದರ್ಶನ ನಡೆಯುವ ಸ್ಥಳ : 
ಸಂದರ್ಶನ ಕೊಠಡಿ, ಡೀನ್ (ಕೃಷಿ), ಕೃಷಿ ವಿಶ್ವವಿದ್ಯಾಲಯ, ವಿಜಯಪುರ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Lib.Sc, B.Lib.I.Sc, M.Lib.Sc, M.Lib.I.Sc ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.