ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ, ಬೆಳಗಾವಿ, ಹಾವೇರಿ, ಜಿಲ್ಲೆಗಳಲ್ಲಿ ಖಾಲಿ ಇರುವ ಸೀನಿಯರ್ ರಿಸರ್ಚ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಹೈಡ್ರಾಲಜಿ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 6
- Start Date
- 4 ಜುಲೈ 2024
- End Date
- 10 ಜುಲೈ 2024
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 10 ಜುಲೈ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಿವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 06
ಸೀನಿಯರ್ ರಿಸರ್ಚ್ ಫೆಲೋ : 03
ಪ್ರಾಜೆಕ್ಟ್ ಅಸಿಸ್ಟೆಂಟ್ ಹೈಡ್ರಾಲಜಿ : 01
ಪ್ರಾಜೆಕ್ಟ್ ಅಸಿಸ್ಟೆಂಟ್ : 02
ಅರ್ಜಿ ಸಲ್ಲಿಸುವ ವಿಳಾಸ ಮತ್ತು ಸಂದರ್ಶನ ನಡೆಯುವ ಸ್ಥಳ :
Chamber of Assoc. Director of Research (HQ),
Krishinagar, Dharwad-580005.
Comments