ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Jyoti Angadi | Date:25 ಜುಲೈ 2024

ಕೃಷಿ ಅರ್ಥಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 2
Comments