ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Jyoti Angadi
25 ಜುಲೈ 2024 Others
Tags: PG

ಕೃಷಿ ಅರ್ಥಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
2
Start Date
25 ಜುಲೈ 2024
End Date
19 ಆಗಸ್ಟ್ 2024
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. 


-ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 19 ಆಗಸ್ಟ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
Office of Dean (Agriculture), 
Agricultural University, Dharwad, Karnataka 


Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕೃಷಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಡಾಕ್ಟರೇಟ್ ಪದವಿಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.