ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
20 ಸೆಪ್ಟೆಂಬರ್ 2024 Others

ಕೃಷಿ ಮಹಾವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ಅಸಿಸ್ಟಂಟ್ ಇಂಜಿನಿಯರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
9
Start Date
20 ಸೆಪ್ಟೆಂಬರ್ 2024
End Date
8 ಅಕ್ಟೋಬರ್ 2024
Employment Type
FULL_TIME
Organization
KPSC Vaani (Website)
Location
ಧಾರವಾಡ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ. 


- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 18/10/2024 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ : 
Office of Property Officers, 
Agricultural University, 
Dharwad, Karnataka


ಹುದ್ದೆಗಳ ವಿವರ : 9
Assistant Engineer(Civil) : 2
Assistant Engineer(Electrical) : 1
Junior Engineer(Civil) : 4
Junior Engineer(Electrical) : 2

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 
To Download Official Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.