ಧಾರವಾಡದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೃಷಿ ಮಹಾವಿದ್ಯಾಲಯ ಧಾರವಾಡದ ವಿವಿಧ ಮಹಾವಿದ್ಯಾಲಯಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ SRF, ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 7
- Start Date
- 9 ನವೆಂಬರ್ 2024
- End Date
- 15 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಧಾರವಾಡ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆಮಾಡಿಕೊಳ್ಳಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 15-ನವೆಂಬರ್-2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.