ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡದಲ್ಲಿ ಖಾಲಿ ಇರುವ 06 ರಿಸರ್ಚ್ ಅಸೋಸಿಯೇಟ್ ಮತ್ತು ಜೂನಿಯರ್ ರಿಸರ್ಚ್ ಫೆಲೋ (ಜೆ ಆರ್ ಎಫ್) ಮತ್ತು ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಯನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 20/02/2024 ರಂದು ಬೆಳ್ಳಿಗೆ 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 06
01. Research Associate : 01
02. Senior Research Fellow-Data Scientist : 01
03. Senior Research Fellow- Agronomy : 01
04. Senior Research Fellow- Horticulture : 01
05. Senior Research : 01
06. Assistant : 01
ಸಂದರ್ಶನ ನಡೆಯುವ ಸ್ಥಳ :
Office of Dean.(agriculture)
agriculture University, Dharwad, Karnataka
Comments