Loading..!

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕ ಮಾಡಲು ನೇರ ಸಂದರ್ಶನ
Published by: Basavaraj Halli | Date:24 ಫೆಬ್ರುವರಿ 2020
not found
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ಶಿಕ್ಷಕ ಹುದ್ದೆಗಳನ್ನು ನೇಮಕ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಸಂದರ್ಶನವು ದಿನಾಂಕ ಫೆಬ್ರವರಿ 28,2020ರಂದು ನಡೆಯಲಿದ್ದು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವದು ಹೇಗೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ನಿಗದಿತ ದಿನಾಂಕದಂದು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ದಿನಾಂಕ: ಫಬ್ರವರಿ 28, 2020ರಂದು ಬೆಳಿಗ್ಗೆ 11:00 ಘಂಟೆ
ಸಂದರ್ಶನ ನಡೆಯುವ ಸ್ಥಳ:
ಡೀನ್ (ಕೃಷಿ) ರವರ ಕಛೇರಿ,
ಕೃಷಿ ಅರ್ಥಶಾಸ್ತ್ರ ವಿಭಾಗ,
ಕೃಷಿ ಮಹಾವಿದ್ಯಾಲಯ,
ಧಾರವಾಡ-580005
No. of posts:  2

Comments